Select Your Language

Notifications

webdunia
webdunia
webdunia
webdunia

ಹೊಸ ವರುಷಕ್ಕೆ ಫುಲ್ ಅಲರ್ಟ್ ಆದ ಪೊಲೀಸ್ ಇಲಾಖೆ

ಹೊಸ ವರುಷಕ್ಕೆ ಫುಲ್ ಅಲರ್ಟ್ ಆದ ಪೊಲೀಸ್ ಇಲಾಖೆ
bangalore , ಸೋಮವಾರ, 26 ಡಿಸೆಂಬರ್ 2022 (16:17 IST)
ನ್ಯೂ ಇಯರ್ ವೇಳೆ ಭಯೋತ್ಪಾದಕ ಚಟುವಟಿಕೆ ಶಂಕೆ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು,ಹೊಸ ವರ್ಷಾಚರಣೆ ಹಿನ್ನಲೆ ಬಂದೋಬಸ್ತ್ ಕೈಗೊಳ್ಳಲಾಗುತ್ತೆ.ಮಂಗಳೂರು ಹಾಗೂ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ಆಗಿತ್ತು.ಈ ಹಿನ್ನಲೆ  ಬೆಂಗಳೂರು ಪೊಲೀಸರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.ಹೀಗಾಗಿ ಸಿಟಿ ಪೊಲೀಸರಿಗೂ ಎಚ್ಚರಿಕೆ ಇರುವಂತೆ ಸೂಚನೆ ನೀಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಧಾರ್ಗೆ ಲಿಂಕ್ ಮಾಡದೇ ಹೋದರೆ ಪ್ಯಾನ್ ಬ್ಯಾನ್!