Select Your Language

Notifications

webdunia
webdunia
webdunia
webdunia

ಇಬ್ಬರು ಆರೋಪಿಗಳನ್ನ ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

The police produced the two accused before the court
bangalore , ಶನಿವಾರ, 19 ನವೆಂಬರ್ 2022 (20:13 IST)
ಚಿಲುಮೆ ಸಂಸ್ಥೆಯಿಂದ ಮತದಾರರ ಪಟ್ಟಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದಾರೆ. ಹಲಸೂರು ಗೇಟ್ ಪೊಲೀಸರು  ಧರ್ಮೇಶ್  ರೇಣುಕಾ ಪ್ರಸಾದ್ ರನ್ನ ಕೋರ್ಟ್ ಗೆ ಹಾಜರು ಪಡಿಸಿದ್ದು,37ನೇ ಎಸಿಎಂಎಂ ನ್ಯಾಯಾಲಕ್ಕೆ ಪೊಲೀಸರು ಹಾಜರು ಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಞಾನದ ಜೊತೆ ಬುದ್ಧಿವಂತಿಕೆ ಅಗತ್ಯ- ಸಚಿವ ರಾಜನಾಥ್​​ ಸಿಂಗ್