Webdunia - Bharat's app for daily news and videos

Install App

ಮಂಗಳೂರಿನ ಜೈಲಿನ ಮೇಲೆ ದಾಳಿ ನಡೆಸಿದ ಪೊಲೀಸರು, ಅಲ್ಲಿನ ಅಕ್ರಮ ಕಂಡು ಶಾಕ್

Sampriya
ಗುರುವಾರ, 25 ಜುಲೈ 2024 (18:44 IST)
Photo Courtesy X
ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ಇಲ್ಲಿನ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು ಈ ವೇಳೆ ಬೆಚ್ಚಿ ಬೀಳಿಸುವ ವಿಷಯ ಬಯಲಾಗಿದೆ.

ದಾಳಿ ವೇಳೆ 25 ಮೊಬೈಲ್ ಫೋನ್‌, ಗಾಂಜಾ, ಬ್ಲೂಟೂತ್ ಸಾಧನ, ಐದು ಹೆಡ್‌ ಫೋನ್‌, ಯುಎಸ್‌ ಬಿ ಡ್ರೈವ್, ಚಾರ್ಜರ್‌ ಮತ್ತು ಕತ್ತರಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ  ನಾಲ್ಕು ಗಂಟೆ ಸುಮಾರಿಗೆ ಪೊಲೀಸರು ದಿಢೀರನೆ ಮಂಗಳೂರು ಕಾರಾಗೃಹದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕೈದಿಗಳ ಬಳಿಯಿದ್ದ  ಗಾಂಜಾ ಹಾಗೂ ಡ್ರಗ್ಸ್‌ಗಳನ್ನು ಜಪ್ತಿ ಮಾಡಲಾಗಿದೆ.

150ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ಜೈಲಿನ ಮೇಲೆ ದಾಳಿ ನಡೆಸಿದರು. ಡ್ರಗ್ಸ್ ಮತ್ತು ಗಾಂಜಾ ಪತ್ತೆಯಾಗಿರುವ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತನಿಖೆಗೆ ಆದೇಶಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments