Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮಹಿಳಾ ಘಟಕದ ಪ್ರತಿಭಟನೆ ತಡೆದ ಪೋಲಿಸರು..!

The police stopped the protest
ಕಾಂಗ್ರೆಸ್ ಮಹಿಳಾ ಘಟಕದಿಂದ ನಡೆಯುತ್ತಿದ್ದ  ಪ್ರತಿಭಟನೆಯನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸ್ ಮತ್ತು  ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿದೆ.ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನ  ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಿಎಂಟಿಸಿ ಬಸ್ ಮೂಲಕ ಮಹಿಳೆಯರನ್ನ ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.ಕಾಂಗ್ರೆಸ್ ಘಟಕದ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಆಮರನಾಥ್ ರವರನ್ನ ಕೂಡ ಪೊಲೀಸರು ಬಂಧನ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಣ ಸಚಿವ ಬಿಸಿ ನಾಗೇಶ್ ಭ್ರಷ್ಟಾಚಾರಕ್ಕೆ ಪುರಾವೆ ಸಿಕ್ಕಿದೆ ಎಂದು ಸಿದ್ದರಾಮಯ್ಯ ಟ್ವೀಟ್