Daily Horoscope
✕

ಪೊಲೀಸರು ತನಿಖೆ ಮಾಡುತ್ತಾರೆ-ಪರಮೇಶ್ವರ್

Webdunia
ಭಾನುವಾರ, 22 ಅಕ್ಟೋಬರ್ 2023 (10:33 IST)
ಸಚಿವ ಬೈರತಿ ಸುರೇಶ್ ಆಪ್ತರಿಂದ ನಕಲಿ ವೋಟರ್ ಐಡಿ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ನನ್ನ ಗಮನಕ್ಕೆ ಬಂದಿಲ್ಲ. ಅದು ಏನಿದ್ಯೊ ಕಾನೂನು ಕ್ರಮ ತಗೋತಾರೆ. ಪೊಲೀಸರು ತನಿಖೆ ಮಾಡುತ್ತಾರೆ ಎಂದ್ರು. ಸಚಿವ ಸತೀಶ್ ಜಾರಕಿಹೊಳಿಯದ್ದೇ ಪ್ರತ್ಯೇಕ ಬಣ ಇದ್ಯಾ ಎಂದು ಪ್ರಶ್ನಿಸಿದ್ರು. ಕಾಂಗ್ರೆಸ್ ಆ ರೀತಿ ಯಾವುದೇ ಬಣ ಇಲ್ಲ. ಇರೋದು ಒಂದೇ ಬಣ, ಅದು ಕಾಂಗ್ರೆಸ್ ಬಣ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments