ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನ ಸಂಭವ-ಸಿದ್ದರಾಮಯ್ಯ ಭವಿಷ್ಯ

Webdunia
ಗುರುವಾರ, 16 ನವೆಂಬರ್ 2023 (18:44 IST)
ತನ್ನ ಸಿದ್ಧಾಂತ, ಮೌಲ್ಯಗಳನ್ನು ಗಾಳಿಗೆ ತೂರಿರುವ ಜೆಡಿಎಸ್ ಪಕ್ಷದಿಂದ ‘ಜಾತ್ಯತೀತ ತೆಗೆದು ಹಾಕಬೇಕಾಗಿದೆ. ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಕೇವಲ ಕುಟುಂಬದ ಪಕ್ಷ ಅಷ್ಟೆ. ಸದ್ಯದಲ್ಲೇ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸಂಪೂರ್ಣ ವಿಲೀನ ಆದರೂ ಆಶ್ಚರ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯವನ್ನ ನುಡಿದಿದ್ದಾರೆ. 

ನಾನು ನೀಡಿದ ಲಿಸ್ಟ್ ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಮಾಜಿ ಶಾಸಕ ಡಾ. ಯತೀಂದ್ರ ಅವರು ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಪುತ್ರನ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ , ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೆ ಆಗಿದ್ದಲ್ಲಿ ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments