Daily Horoscope
✕

‘ಜೇಮ್ಸ್’ ಸಿನಿಮಾ ತೆಗೆದುಹಾಕಲು ಒತ್ತಡ

Webdunia
ಬುಧವಾರ, 23 ಮಾರ್ಚ್ 2022 (06:35 IST)
ಬೆಂಗಳೂರು : ಬಿಜೆಪಿಯವರು ಬಲತ್ಕಾರವಾಗಿ ಥಿಯೇಟರ್ಗಳಿಂದ `ಜೇಮ್ಸ್’ ಸಿನಿಮಾ ತೆಗೆಸಲು ಮುಂದಾಗಿದ್ದಾರೆ.

ಈ ಕುರಿತು ಚಿತ್ರದ ನಿರ್ಮಾಪಕರೇ ನನ್ನ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.

ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ನಿನ್ನೆ ರಾತ್ರಿ ಜೇಮ್ಸ್ ಚಿತ್ರದ ನಿರ್ಮಾಪಕರು ನನ್ನನ್ನು ಭೇಟಿಯಾಗಿದ್ದರು. ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು `ಜೇಮ್ಸ್’ ಚಿತ್ರ ನಡೆಯುತ್ತಿರುವ ಥಿಯೇಟರ್ನಲ್ಲಿ ಶೋ ನಿಲ್ಲಿಸಲು ಒತ್ತಡ ಹಾಕುತ್ತಿದ್ದಾರೆ.

ದಿ ಕಾಶ್ಮೀರ್ ಫೈಲ್ ಚಿತ್ರಕ್ಕಾಗಿ ಒತ್ತಡ ಮಾಡುತ್ತಿದಾರೆ ಎಂದು ನಿರ್ಮಾಪಕರು ನನ್ನ ಬಳಿ ನೋವು ತೋಡಿಕೊಂಡರು ಎಂದು ತಿಳಿಸಿದರು. 

ನಮ್ಮ ದೇಶದಲ್ಲಿ ಮುಕ್ತ ವ್ಯಾಪಾರಕ್ಕೆ ಅವಕಾಶ ಇದೆ. ಈ ರೀತಿ ಅವಕಾಶ ನಿರಾಕರಣೆ ಮಾಡುವುದು ದೌರ್ಜನ್ಯ. ಇದು ಮೂಲಭೂತ ಹಕ್ಕನ್ನು ಹತ್ತಿಕ್ಕುವ ಕೆಲಸ. ಇದು ಸಂಪೂರ್ಣ ಕಾನೂನು ಬಾಹಿರವಾದದ್ದು ಎಂದು ಅವಕಾಶ ನಿರಾಕರಿಸಿದ ಹಿಂದೂಪರ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments