Webdunia - Bharat's app for daily news and videos

Install App

ತಿಂಡಿ, ಊಟದ ಬೆಲೆಯೂ ಏರಿಕೆ?

Webdunia
ಮಂಗಳವಾರ, 27 ಜೂನ್ 2023 (14:30 IST)
ಗ್ಯಾರಂಟಿಗಳ ಖುಷಿ ಬೆನ್ನಲ್ಲೇ ಜನ ಸಾಮಾನ್ಯನಿಗೆ ದರ ಏರಿಕೆ ಶಾಕ್ ನೀಡಿದೆ. ಒಂದೆಡೆ ವಿದ್ಯುತ್ ಬಿಲ್ ಏರಿಕೆಯಾಗಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗಿವೆ. ದಿನನಿತ್ಯ ಬಳಕೆ ವಸ್ತುಗಳ ದರ ಗಗನಕ್ಕೇರುತ್ತಿದ್ದು, ತರಕಾರಿ, ದಿನಸಿ ಐಟಂಗಳು ಜೇಬು ಸುಡುತ್ತಿವೆ. ಅತ್ತ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಹೊಟೇಲ್ ಮಾಲೀಕರೂ ಜನಸಾಮಾನ್ಯರಿಗೆ ಶಾಕ್ ನೀಡಿದ್ದಾರೆ. ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟ ಹೊಟೇಲ್ ಉದ್ಯಮ ಸದ್ಯದಲ್ಲೇ ಹೊಟೇಲ್ ತಿಂಡಿ,ತಿನಿಸುಗಳ ಬೆಲೆಯನ್ನ ಏರಿಸಲಿವೆ.ವಿದ್ಯುತ್, ಅಕ್ಕಿ, ಕಾಳು, ಸೊಪ್ಪು, ತರಕಾರಿ ದರ ಏರಿಕೆಯಾಗಿರುವ ಹಿನ್ನೆಲೆ, ಹೋಟೆಲ್​ಗಳಲ್ಲಿ ಕಾಫಿ, ಟೀ, ತಿಂಡಿಗಳ ಬೆಲೆ ಏರಿಕೆಯಾಗಲಿದೆಯೆಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ. ದರ ಏರಿಕೆಯ ಹೊಡೆತದಿಂದ ಬೆಲೆ ಹೆಚ್ಚಿಸಲಿದ್ದೇವೆಂದು ಹೋಟೆಲ್​ನ ಮಾಲೀಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments