Webdunia - Bharat's app for daily news and videos

Install App

ರೂಪಾಂತರಿಯ ಉಪಟಳ ಹಿನ್ನೆಲೆ ಖಾಸಗಿ ಶಾಲಾ ಒಕ್ಕೂಟವೂ ಹೈ ಅಲರ್ಟ್

Webdunia
ಗುರುವಾರ, 21 ಡಿಸೆಂಬರ್ 2023 (15:02 IST)
ರೂಪಾಂತರಿಯ ಉಪಟಳ ಹಿನ್ನೆಲೆ ಕ್ಯಾಮ್ಸ್ ಖಾಸಗಿ ಶಾಲಾ ಒಕ್ಕೂಟದಿಂದ ಜಾಗೃತಿ ಹಾಗೂ ಮನವಿ ಮಾಡಲಾಗಿದೆ.ತನ್ನ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆ ಮಾಡಲು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್  ಸೂಚನೆ ಕೊಟ್ಟಿದ್ದಾರೆ.
 
JN.1 ಬಗ್ಗೆ ಕೆಲ ಸುಳ್ಳು ಸುದ್ದಿಯನ್ನು ನಂಬಬಾರದು ಮಕ್ಕಳಲ್ಲಿ ಗಾಬರಿ ಹುಟ್ಟಿಸಬಾರದು .ಶಾಲೆಗೆ ಬರುವ ಮಕ್ಕಳ ದೇಹದ ಉಷ್ಣಾಂಶ ಪರಿಷಲನೆ ಮಾಡಬೇಕು.ಮಕ್ಕಳು ಶಾಲೆ ಎಂಟ್ರಿ ಆಗುವಾಗ ಸ್ಯಾನಿಟೈಸರ್ ಹಾಕಬೇಕು.ಶಾಲಾ ಆವರಣ ಸ್ಯಾನಿಟೈಸ್ ಮಾಡ್ತಾ ಇರಬೇಕು, ಸ್ವಚ್ಛವಾಗಿ ಇಡಬೇಕು.ಆರೋಗ್ಯ ಸಮಸ್ಯೆ ಇರುವ ಮಕ್ಕಳು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ಶಾಲೆಗೆ ಬಂದ ಮೇಲೆ ಮಕ್ಕಳು ಹುಷಾರು ತಪ್ಪಿದ್ರೆ ತಕ್ಷಣ ಅಂತಹ ಮಕ್ಕಳ ಐಸೋಲೇಟ್ ಮಾಡಬೇಕು ಜೊತೆಗೆ ಅಂತಹ ಮಕ್ಕಳ ಪೋಷಕರ ಗಮನಕ್ಕೆ ತರಬೇಕು, ಅನಾರೋಗ್ಯದ ಮಕ್ಕಳಟೆಸ್ಟ್ ಅಥವಾ ಕ್ಲಾಸ್ ಮಿಸ್ ಆಗುತ್ತೆ ಅಂತ ಪೋಷಕರು ಮಕ್ಕಳ ಶಾಲೆಗೆ ಕಳುಹಿಸದ ಹಾಗೇ ಎಚ್ಚರ ವಹಿಸಬೇಕು.

ರಜಾ ದಿನಗಳಲ್ಲಿ ಮಕ್ಕಳ ಅತೀ ಕ್ರೌಡೆಡ್ ಜಾಗಕ್ಕೆ ಕರೆದು ಕೊಂಡು ಹೋಗೊದನ್ನ ಪೋಷಕರು ಅವಾಯ್ಡ್ ಮಾಡಬೇಕು .ಶಾಲಾ ಟ್ರಿಪ್ ಕರೆದು ಕೊಂಡು ಹೋದ್ರೆ ಅಗತ್ಯ ಮುಂಜಾಗ್ರತೆ ವಹಿಸಲೇ ಬೇಕು, ಆಕ್ಸಿಜನ್ ಕಿಟ್ ಸಮೇತ ಹೋಗಬೇಕು.ಬೇರೆ ರಾಜ್ಯ ಹಾಗೂ ದೇಶಕ್ಕೆ ಹೋಗಿ ಬಂದ ಮಕ್ಕಳ ಮೇಲೆ ಹದ್ದಿನ ಕಣ್ಣಿಡಲು ಕಾಮ್ಸ್ ಅಧ್ಯಕ್ಷ ಶಶಿಕುಮಾರ್ ಸೂಚನೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments