Webdunia - Bharat's app for daily news and videos

Install App

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ

Webdunia
ಶುಕ್ರವಾರ, 23 ಜೂನ್ 2023 (07:03 IST)
ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ.

ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ.

ಎಂಎಸ್ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments