ಪ್ರಚಾರ ಮಿಲ್ಟ್ರಿ ಹೊಟೇಲ್​​ನಿಂದಲೇ ಆರಂಭ

Webdunia
ಗುರುವಾರ, 20 ಏಪ್ರಿಲ್ 2023 (14:40 IST)
ಸಚಿವ ಆರ್​​. ಅಶೋಕ್​​ಗೆ ಕನಕಪುರದಲ್ಲಿ ಮಿಲಿಟರಿ ಹೊಟೇಲ್​ಗೆ ಬಂದು ಹೋಗಿ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಿಎಂ ಬಸವರಾಜ​ ಬೊಮ್ಮಾಯಿ ಬೆಂಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ.. KPCC ಅಧ್ಯಕ್ಷ D.K. ಶಿವಕುಮಾರ್​ ಸೋಲಿಸಲು ಬಿಜೆಪಿ ಭರ್ಜರಿ ಪ್ಲ್ಯಾನ್​​ ಮಾಡಿಕೊಂಡಿದ್ದು, ಕನಕಪುರದಲ್ಲಿ ಡಿಕೆಶಿ ವಿರುದ್ಧ ಸಚಿವ ಆರ್​​. ಅಶೋಕ್​ರನ್ನು ಕಣಕ್ಕಿಳಿಸಿದೆ.. ಇದಕ್ಕೆ ಡಿಕೆಶಿ ಪ್ರತಿಕ್ರಿಯಿಸಿ, ಯಾರೇ ಬಂದ್ರೂ ಸ್ವಾಗತ.. ಕನಕಪುರದಲ್ಲಿ ಒಳ್ಳೆ ಮಿಲಿಟರಿ ಹೋಟೆಲ್​ ಇವೆ.. ಒಳ್ಳೆ ಆತಿಥ್ಯ ಸಿಗಲಿದೆ ಎಂದಿದ್ರು. ಈ ಹೇಳಿಕೆಗೆ ಸಿಎಂ ಬಸವರಾಜ್​ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನಮ್ಮ ಪ್ರಚಾರ ಮಿಲಿಟರಿ ಹೊಟೇಲಿಂದಲೇ ಆರಂಭವಾಗುತ್ತೆ.. ಅಲ್ಲಿ ಸ್ಥಳೀಯ ಸಾಮಾನ್ಯ ಜನ ಇರ್ತಾರೆ.. ಅಂಥ ಸಾಮಾನ್ಯ ಜನರನ್ನು ಡಿಕೆಶಿ ಭೇಟಿ ಮಾಡಲ್ಲ.. ಸಾಮಾನ್ಯ ಜನರನ್ನು ಭೇಟಿ ಮಾಡೋದಿಕ್ಕೆ ಅಶೋಕ್ ಹೋಗಿದ್ದಾರೆ.. ಇದರಲ್ಲಿ ಏನ್ ತಪ್ಪಿದೆ? ಯಾಕೆ ಮಿಲಿಟರಿ ಹೊಟೇಲ್​ಗೆ ಹೋಗಬಾರದು ಎಂದು ಪ್ರಶ್ನಿಸಿ ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments