8ನೇ ದಿನಕ್ಕೆ ಕಾಲಿಟ್ಟ ಎನ್,ಪಿ,ಎಸ್ ನೌಕರರ ಪ್ರತಿಭಟನೆ

Webdunia
ಸೋಮವಾರ, 26 ಡಿಸೆಂಬರ್ 2022 (18:42 IST)
ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘ ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಎಂಟನೇ ದಿನವೂ ಮುಂದುವರಿದಿದೆ. ನೌಕರರಿಗೆ ಸಂಧ್ಯಾಕಾಲದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ಎನ್‌ಪಿಎಸ್ ರದ್ದು ಪಡಿಸಿ, ಒಪಿಎಸ್ ಜಾರಿಗೊಳಿಸಬೇಕು. ಇದು “ಮಾಡು ಇಲ್ಲವೇ ಮಡಿ" ಹೋರಾಟವಾಗಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಈ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೌಕರರು ಘೋಷಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಈ ವಿಷಯ ಚರ್ಚೆಗೆ ಬರಬಹುದು. ಈ ಸಂದರ್ಭದಲ್ಲಿ ಸರ್ಕಾರ ತನ್ನ ಅಧಿಕೃತ ನಿಲುವು ಪ್ರಕಟಿಸಬಹುದೆಂಬ ಭರವಸೆಯಲ್ಲಿ ನೌಕರರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments