ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯ 6ನೇ ದಿನಕ್ಕೆ ಕಾಲಿಟ್ಟಿದೆ.