Select Your Language

Notifications

webdunia
webdunia
webdunia
webdunia

ಪಿಎಸ್‌ಐ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಪಿಎಸ್ಐ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಿಎಸ್‍ಐ ಮಲ್ಲಪ್ಪ ಎಸ್.ಹೂಗಾರ ಅವರ ಪತ್ನಿ ವಿಜಯಲಕ್ಷ್ಮೀ (28) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
 
ಪಿಎಸ್‍ಐ ಮಲ್ಲಪ್ಪ ಎಸ್ ಹೂಗಾರ ಅವರು ರಾತ್ರಿ ಪಾಳಿ ಮುಗಿಸಿ ಬೆಳಗ್ಗೆ ಮನೆಗೆ ವಾಪಾಸ್ಸಾದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದ್ದು, ಆದರೆ, ಆತ್ಮಹತ್ಯೆಯ ಕಾರಣ ತಿಳಿದುಬಂದಿಲ್ಲ.
 
ಪಿಎಸ್‍ಐ ಮಲ್ಲಪ್ಪ ಎಸ್ ಹೂಗಾರ ಮತ್ತು ವಿಜಯಲಕ್ಷ್ಮಿ ಅವರಿಗೆ 6 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನದಲ್ಲಿ ಬಿಜೆಪಿಗೆ ಮುಖಭಂಗ, ಉತ್ತಮ ಸಾಧನೆ ತೋರಿದ ಕಾಂಗ್ರೆಸ್