Webdunia - Bharat's app for daily news and videos

Install App

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಠಾಣೆ ಮೆಟ್ಟಿಲೇರಿದ ವ್ಯಕ್ತಿ, ಕಾರಣ ಹೀಗಿದೆ

Sampriya
ಬುಧವಾರ, 13 ನವೆಂಬರ್ 2024 (18:23 IST)
Photo Courtesy X
ಮೈಸೂರು: ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅವರು ನೀಡಿದ ದೂರಿನ ಆಧಾರದ ಮೇಲೆ ಇಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಪಡೆದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪಿಸಿದ್ದರು. ಹೀಗಾಗಿ ಸ್ನೇಹಮಯಿ ಕೃಷ್ಣ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ ದೂರಿ, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 ಎಂ.ಲಕ್ಷ್ಮಣ ನೀಡಿದ ದೂರಿನ ಅನ್ವಯ ಇದೀಗ ಸ್ನೇಹಮಯಿ ಕೃಷ್ಣ  ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments