Webdunia - Bharat's app for daily news and videos

Install App

ಕುಮಾರಸ್ವಾಮಿ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮುಂದೂಡಿಕೆ, ಕಾರಣ ಹೀಗಿದೆ

Sampriya
ಭಾನುವಾರ, 8 ಡಿಸೆಂಬರ್ 2024 (19:27 IST)
ಮದ್ದೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರ ಜನ್ಮದಿನದ ಅಂಗವಾಗಿ ಮಂಡ್ಯ ನಗರದಲ್ಲಿ ಡಿ.15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಈ ಬಗ್ಗೆ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಪ್ರತಿಕ್ರಿಯಿಸಿ,  ಮಂಡ್ಯ ನಗರದಲ್ಲಿ ಡಿ.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವುದರಿಂದ ಈ ಕಾರಣಕ್ಕಾಗಿ ಡಿ.15ರಂದು ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಕಾರ್ಯಕ್ರಮವನ್ನು ಮುಂದೂಡಿ ಎಂದು ಸ್ವತಃ ಎಚ್‌.ಡಿ.ಕುಮಾರಸ್ವಾಮಿಯವರೇ ಸೂಚನೆ ಕೊಟ್ಟ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಗೊಂದಲ ಬೇಡ ಎಂಬ ಕಾರಣಕ್ಕೆ ಮುಂದೂಡಲಾಗಿದೆ. ಬೇರೆ ಯಾವ ಕಾರಣವೂ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments