Webdunia - Bharat's app for daily news and videos

Install App

ಈ ಕಾರಣಕ್ಕೆ ಲಾಕ್ ಡೌನ್ ಸಡಿಲಿಕೆಯಾದರೂ ಶಾಲೆಗಳು ತೆರೆಯುವುದು ಡೌಟ್

Webdunia
ಶನಿವಾರ, 30 ಮೇ 2020 (10:18 IST)
ಬೆಂಗಳೂರು : ಈ ಕಾರಣಗಳಿಂದ ಲಾಕ್ ಡೌನ್ ಸಡಿಲಿಕೆಯಾದರೂ ಶಾಲೆಗಳು ತೆರೆಯುವುದು ಅನುಮಾನ ಎನ್ನಲಾಗಿದೆ.


ಖಾಸಗಿ ಶಾಲೆಗಳು ತೆರೆಯಲು ಸಿದ್ದವಿದೆ. ಆದರೆ ಶಾಲೆ ನಡೆಸಲು ರೂಪರೇಷೆ ಇಲ್ಲ. ಸಾರ್ವಜನಿಕ ಶಿಕ್ಷಣ ಇಲಾಖೆ ರೂಪರೇಷೆ ಬಿಡುಗಡೆ ಮಾಡಲ್ಲ.

ಅಲ್ಲದೇ ಶಾಲೆಗಳಿಗೆ ಕ್ಯಾಲೆಂಡರ್ ಆಫ್ ಈವೆಂಟ್ಸ್ ರಿಲೀಸ್ ಆಗಿಲ್ಲ. ಶಾಲೆಗಳ ಫೀಸ್ ಸ್ಟ್ರಕ್ಚರ್ ಕೂಡ ಇನ್ನು ನಿಗದಿಯಾಗಿಲ್ಲ. ಸಮವಸ್ತ್ರ, ಪಠ್ಯ ಪುಸ್ತಕ ಸೇರಿದಂತೆ ಹಲವು ಗೊಂದಲಗಳಿವೆ. ಈ ವರ್ಷದ ಸಿಲಬಸ್ ಸಹ ಇನ್ನೂರೆಡಿಯಾಗಿಲ್ಲ. ಆದಕಾರಣ  ಲಾಕ್ ಡೌನ್ ಸಡಿಲಿಕೆಯಾದರೂ ಶಾಲೆಗಳು ತೆರೆಯುವುದು ಅನುಮಾನ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments