Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಬಡವರಿಗೆ ನೀಡುತಿದ್ದ ಪಡಿತರ ಅಕ್ಕಿಯ ಪ್ರಮಾಣ ಇಳಿಕೆ

Webdunia
ಗುರುವಾರ, 5 ಜುಲೈ 2018 (12:59 IST)
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು, ಈ ಮೂಲಕ ಈ ಹಿಂದೆ ಅಧಿಕಾರದಲ್ಲಿದ್ದ  ಕಾಂಗ್ರೆಸ್ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ಬಡವರಿಗೆ ನೀಡುತಿದ್ದ ಪಡಿತರ ಅಕ್ಕಿಯ ಪ್ರಮಾಣದಲ್ಲಿ ಇಳಿಕೆ  ಮಾಡಲಾಗಿದೆ.


ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಕೆ ಮಾಡಲಾಗಿದ್ದು, ರಿಯಾಯತಿ ದರದಲ್ಲಿ ಅರ್ಧ ಕೆಜಿ ತೊಗರಿ ಬೇಳೆ, ಬಿಪಿಎಲ್ ವರ್ಗಕ್ಕೆ 1 ಕೆಜಿ ಪಾಮ್ ಆಯಿಲ್ ಎಣ್ಣೆ, 1 ಕೆಜಿ ಆಯೋಡಿನ್ ಉಪ್ಪು, 1 ಕೆಜಿ ಸಕ್ಕರೆ ನೀಡುವುದರ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments