ರಸ್ತೆಗುಂಡಿ ಕಾಣದೆ ಸ್ಕಿಡ್ ಆಗಿ ಬಿದ್ದ ಸವಾರ

Webdunia
ಮಂಗಳವಾರ, 2 ಆಗಸ್ಟ್ 2022 (17:45 IST)
ಒಂದೆಡೆ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು, ಮರಗಳು ನೆಲಕಚ್ಚಿದ್ರೆ...ಇತ್ತ ಧಾರಾಕಾರ ಸುರಿದ ಮಳೆಗೆ ರಸ್ತೆಗುಂಡಿ ಕಾಣದೇ ಬೈಕ್​​ ಮೇಲಿಂದ ಸವಾರ ಬಿದ್ದಿರುವ ಘಟನೆ M.S.ಪಾಳ್ಯ ಜಂಕ್ಷನ್ ಬಳಿ ನಡೆದಿದೆ. ಬೈಕ್​​​ ಸವಾರನ ತಲೆಗೆ ಗಂಭೀರ ಗಾಯವಾಗಿದೆ. ಕೆಲಸ ಮುಗಿಸಿಕೊಂಡು ಮಳೆಯ ನಡುವೆ ಬೈಕ್ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದ ಯುವಕ ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ M.S.ಪಾಳ್ಯ ಜಂಕ್ಷನ್ ಬಳಿ ಮಳೆನೀರಿನಿಂದ ತುಂಬಿದ್ದ ರಸ್ತೆ ಗುಂಡಿಗೆ ಬಿದಿದ್ದಾನೆ. ಕಾಮಗಾರಿಗೆಂದು ಅಗೆದು ಸರಿಯಾಗಿ ಮುಚ್ಚದೆ ಹಾಗೆಯೇ ಬಿಟ್ಟಿರುವುದರಿಂದ ಈ ಅವಘಡ ಸಂಭವಿಸಿದ್ದು, ಗಾಯಾಳು ಸವಾರನನ್ನ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments