ರೋಬೋಟ್ ತಂದು ಕೊಡ್ತು ಕಳೆದಿದ್ದ ಚಿನ್ನದ ಸರ

Webdunia
ಭಾನುವಾರ, 8 ಸೆಪ್ಟಂಬರ್ 2019 (19:39 IST)
ಕಳೆದುಹೋಗಿದ್ದ ಚಿನ್ನದ ಸರವನ್ನು ರೋಬೋಟ್ ತಂದು ಕೊಟ್ಟ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಕತ್ತರಘಟ್ಟದ ಕೆರೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಕಳೆದುಹೋಗಿತ್ತು ಸುಮಾರು 22 ಗ್ರಾಂ ಚಿನ್ನದ ಸರ.
ರೋಬೋಟ್ ಕೆರೆಯಲ್ಲಿನ ಚಿನ್ನದ ಸರವನ್ನು ತಂದು ಕೊಟ್ಟಿದೆ. ಮಂಜೇಗೌಡರವರು ರೋಬೋಟ್ ಯಂತ್ರ ಬಳಸಿ  ಕೆರೆಯಲ್ಲಿದ್ದ ಚಿನ್ನದ ಸರವನ್ನ ಪತ್ತೆಹಚ್ಚಿದ್ದಾರೆ.

ನೂತನ ಸಾಹಸ ಕಾರ್ಯ ಮಾಡಿದ ಮಂಜೇಗೌಡರ ಕಾರ್ಯದಿಂದ ಜನತೆ ಖುಷ್ ಆಗಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ಮಾಡುವಾಗ ಪುರಸಭೆ ಸದಸ್ಯ ಲೋಕೇಶ್ ಅವರ ಚಿನ್ನದ ಸರ ಕೆರೆಯಲ್ಲಿ ಕಳೆದುಹೋಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments