Select Your Language

Notifications

webdunia
webdunia
webdunia
webdunia

ಮಳೆಯಿಂದ ಕುಸಿದ ಮನೆಯ ಮೇಲ್ಛಾವಣಿ

ಮಳೆಯಿಂದ ಕುಸಿದ ಮನೆಯ ಮೇಲ್ಛಾವಣಿ
ಮೈಸೂರು , ಭಾನುವಾರ, 28 ಆಗಸ್ಟ್ 2022 (17:21 IST)
ಮಳೆರಾಯ ತನ್ನ ಆರ್ಭಟವನ್ನು ಮತ್ತೆ ಮುಂದುವರೆಸಿದ್ದಾನೆ. ಮೈಸೂರು ನಗರ ಹಾಗೂ ಸುತ್ತಮುತ್ತ ಆಗಸ್ಟ್‌ನಲ್ಲಿ ಸುರಿದಿರುವ ಮಳೆ ಶತಮಾನದ ದಾಖಲೆಯನ್ನು ಮುರಿದಿದೆ.  ಮೈಸೂರಿನಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಇದ್ರಿಂದಾಗಿ ಮಳೆ ಗಾಳಿಗೆ ಮನೆ ಮೇಲ್ಛಾವಣಿ ಕುಸಿದಿದೆ. ಮೈಸೂರಿನ ಹುಣಸೂರು ತಾಲ್ಲೂಕು ಕಾಳೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆದಿವಾಸಿ ಸ್ವಾಮಿ ಅವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಮನೆಯ ವಸ್ತುಗಳಿಗೆ ಹಾನಿಯಾಗಿದ್ದು,  ಮನೆ ಕಳೆದುಕೊಂಡ ಕುಟುಂಬ ಬೀದಿಗೆ ಬಂದಿದೆ. ಸೂಕ್ತ ಪರಿಹಾರ ನೀಡುವಂತೆ ಸಂತ್ರಸ್ತರು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಆಗಮಿಸ್ತರೆಂದು ಮಂಗಳೂರಿನಲ್ಲಿ ತರಾತುರಿಯಲ್ಲಿ ರಸ್ತೆ ದುರಸ್ತಿ