Webdunia - Bharat's app for daily news and videos

Install App

ಶರಣಾಗಲು ಒಪ್ಪದೆ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾದ ರೌಡಿ ಕಾಲಿಗೆ ಗುಂಡೇಟು

Sampriya
ಸೋಮವಾರ, 16 ಡಿಸೆಂಬರ್ 2024 (19:47 IST)
Photo Courtesy X
ಬೆಂಗಳೂರು: ಶರಣಾಗಲು ಒಪ್ಪದೆ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್ ಮೇಲೆ ಗುಂಡಿಕ್ಕಿದ ಘಟನೆ ಇಂದು ಬೆಳಗ್ಗೆ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಸಂದ್ರ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ 40 ವರ್ಷದ ಲೋಕೇಶ್ ಇರುವ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಲೋಕೇಶ್ ಗೆ ಶರಣಾಗುವಂತೆ ಕೇಳಿಕೊಂಡಿದ್ದರು. ಆದರೆ ಇದಕ್ಕೆ ಒಪ್ಪದೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಅಡ್ಡಬಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಯಾಗಿ ಪೊಲೀಸರು ಲೋಕೇಶ್ ನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸದ್ಯ ಗಾಯಗೊಂಡಿರುವ ಆರೋಪಿ ಲೋಕೇಶ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಲೋಕೇಶ್ ಮತ್ತು ಆತನ ಸಹಚರರು ಮತ್ತೊಬ್ಬ ರೌಡಿಶೀಟರ್ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿಯೂ ಬೇಕಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments