Daily Horoscope

ಈ ಶಾಸಕರಿಗೆ ಇದೇ ಖಾತೆ ಫಿಕ್ಸ್ : ಗುರೂಜಿ ಭವಿಷ್ಯ

Webdunia
ಶನಿವಾರ, 21 ಡಿಸೆಂಬರ್ 2019 (18:45 IST)
ಬಿಜೆಪಿಯ ನೂತನ ಶಾಸಕರು ಇದೇ ಖಾತೆ ಸಚಿವರಾಗಲಿದ್ದಾರೆ. ಹೀಗಂತ ಗುರೂಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

ಕೆ.ಆರ್.ಪೇಟೆ ಶಾಸಕ ನಾರಾಯಣಗೌಡರು ಸಧ್ಯದಲ್ಲಿಯೇ  ಕೃಷಿ ಅಥವಾ ನೀರಾವರಿ ಸಚಿವರಾಗ್ತೀರಿ. ನಿಮ್ಮ ಶ್ರಮ,  ಕಷ್ಟದ ದಿನಗಳು ದೂರಾಗಿವೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗ್ತೀರಿ. ಹೀಗಂತ ಅವಧೂತ ಅರ್ಜುನ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಮೈಸೂರಿನ ಸೋನಾರ್ ರಸ್ತೆಯಲ್ಲಿರುವ ಅವಧೂತ ಅರ್ಜುನ್ ಗುರೂಜಿ ಅವರ ಮನೆಗೆ ಶಾಸಕ ನಾರಾಯಣಗೌಡ ಭೇಟಿ ನೀಡಿದ್ರು.
ಉಪ ಚುನಾವಣೆಯ ಮುಂಚೆಯೇ ನಾರಾಯಣಗೌಡರು ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದರು ಅರ್ಜುನ ಅವಧೂತ ಗುರೂಜಿಗಳು.

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ನಾರಾಯಣಗೌಡರು ತಮ್ಮ ಪತ್ನಿ ದೇವಕಿ ಸಮೇತವಾಗಿ ಗುರುಗಳಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು.

ಕೃಷಿ ಅಥವಾ ಸಣ್ಣ ನೀರಾವರಿ ಖಾತೆಯ ಜೊತೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗುವ ಯೋಗವಿದೆ ಅಂತ ಗುರೂಜಿ ಭವಿಷ್ಯ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments