Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ; ಸಿಟಿ ರವಿ ವಿರುದ್ಧ ಹಿರಿಯ ಸಚಿವರು ಆಕ್ಷೇಪ

Webdunia
ಶನಿವಾರ, 5 ಸೆಪ್ಟಂಬರ್ 2020 (12:56 IST)
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ , ನಟಿ ರಾಗಿಣಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಸಚಿವ ಸಿಟಿ ರವಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ರಾಗಿಣಿ ಅವರನ್ನು ಬಂಧಿಸಲಾಗಿದೆ. ಈ ವಿಚಾರಕ್ಕೆಸಂಬಂಧಿಸದಂತೆ ಸಚಿವ ಸಿಟಿ ರವಿ, ತನಿಖಾ ತಂಡದ ಮೇಲೆ ಒತ್ತಡ ತರುವ ಕೆಲಸ ಆಗಿದೆ ಎಂದು  ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆ ಬಗ್ಗೆ ಹಿರಿಯ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಟಿ ರವಿಗೆ ಅವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments