Select Your Language

Notifications

webdunia
webdunia
webdunia
webdunia

ಯಾದಗಿರಿಯಿಂದ ಮತ್ತೆ ಸ್ಯಾಟಲೈಟ್ ಫೋನ್ ಸದ್ದು

ಯಾದಗಿರಿ
ಕಲ್ಯಾಣ ಕರ್ನಾಟಕ ಭಾಗದ ಜನರು ಸೆ.17ರಂದು ಹೈದರಾಬಾದ್ಕರ್ನಾಟಕ ವಿಮೋಚನಾಸಂಭ್ರಮದಲ್ಲಿರುವಾಗ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚೀನಾ ನಿರ್ಮಿತ ಸ್ಯಾಟ್ಲೈಟ್ ಫೋನಿಂದ ವಿದೇಶಕ್ಕೆ ಕರೆ ಹೋಗಿದೆ. ಪಾಕಿಸ್ತಾನಕ್ಕೆ ಈ ಕರೆ ಹೋಗಿರಬಹುದು ಎಂದು ಕೇಂದ್ರ ಸಂಸ್ಥೆಗಳು ಶಂಕಿಸಿವೆ.  

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಒಂದು ಸ್ಮಾರ್ಟ್ ಸಿಟಿ ನಿರ್ಮಿಸಿಲ್ಲ: ಮೋದಿ ವಿರುದ್ಧ ನಿತಿಶ್ ಕಿಡಿ