Select Your Language

Notifications

webdunia
webdunia
webdunia
webdunia

ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ
ಬೆಳಗಾವಿ , ಶುಕ್ರವಾರ, 12 ಆಗಸ್ಟ್ 2022 (14:40 IST)
ಬೆಳಗಾವಿಯಲ್ಲಿ ಭೀಕರ ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬೆಳಗಾವಿ ತಾಲೂಕಿನ ಕುಬೇರ ಧಾಬಾ ಬಳಿ  ಘಟನೆ ನಡೆದಿದೆ.ಬಸ್ ಮತ್ತು ಬೈಕ್ ನಡುವೆ  ಭಯಾನಕ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,ಬಸ್ ಚಕ್ರದಡಿ ಸಿಲುಕಿದ ಓರ್ವ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.ಗಾಯಗೊಂಡವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು