Select Your Language

Notifications

webdunia
webdunia
webdunia
webdunia

ಹೆಚ್ಚಾಯ್ತು ವ್ಹೀಲಿಂಗ್ ಪುಂಡರ ಹಾವಳಿ

ಬೆಂಗಳೂರಿನಲ್ಲಿ ಮತ್ತೆ ವ್ಹೀಲಿಂಗ್ ಪುಂಡರ ಹಾವಳಿ
ಬೆಂಗಳೂರಿನಲ್ಲಿ ಮತ್ತೆ ವ್ಹೀಲಿಂಗ್ ಪುಂಡರ ಹಾವಳಿ ಜಾಸ್ತಿಯಾಗಿದೆ.ಸಿಲಿಕಾನ್ ಸಿಟಿ ಹೊರವಲಯದಲ್ಲಿ ನಡೆದ ಡೆಡ್ಲಿ ಬೈಕ್ ವ್ಹೀಲಿಂಗ್‌ನ ವಿಡಿಯೋವನ್ನ ಸೋಷಿಯಲ್‌ ಮೀಡಿಯಾವಾದ ಇನ್ಸ್‌ಗ್ರಾಂ, ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿ ಫ್ಯಾನ್ ಫಾಲೋವರ್ಸ್‌ ಹೆಚ್ಚಿಸಿಕೊಳ್ಳಲು ಈ ರೀತಿಯ ಡೆಡ್ಲಿ ಸಾಹಸಕ್ಕೆ ಕೈ ಹಾಕಿದ್ದಾರೆ. ಇನ್ನು ಇವರ ಈ ಹುಚ್ಚು ಸಾಹಸಕ್ಕೆ ಇತರೆ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ಇನ್ನೂ ಈ ವೀಲಿಂಗ್‌ ಪುಂಡರು ಬೈಕ್‌ನ ಗುರುತು ಮರೆಮಾಚಲು ನಂಬರ್ ಪ್ಲೇಟ್ ತೆಗೆದು, ಹೆಲ್ಮೆಟ್ ಧರಿಸಿ ವ್ಹೀಲಿಂಗ್ ಮಾಡ್ತಾರೆ. ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯಿಂದ ತುಮಕೂರು ನೈಸ್ ರೋಡ್‌ನಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಓರ್ವ ಪತ್ತೆ, ಮತ್ತೋರ್ವನಿಗಾಗಿ ಶೋಧ