Select Your Language

Notifications

webdunia
webdunia
webdunia
webdunia

ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ : ಶಿವಕುಮಾರ್

ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ : ಶಿವಕುಮಾರ್
ಬೆಳಗಾವಿ , ಗುರುವಾರ, 22 ಡಿಸೆಂಬರ್ 2022 (07:26 IST)
ಬೆಳಗಾವಿ : ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ.

ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ ಎಂದು ಡಿ.ಕೆ ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಾವು ಉತ್ತರ ಕರ್ನಾಟಕದಲ್ಲಿ ಅಧಿವೇಶನ ಮಾಡಲೇಬೇಕೆಂಬ ಒತ್ತಾಯದಿಂದಾಗಿ ಅಧಿವೇಶನ ನಡೆಯುತ್ತಿದೆ.

ಬಿಜೆಪಿ ಸರ್ಕಾರ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ಮರೆತಿದ್ದಾರೆ. ಉತ್ತರ ಕರ್ನಾಟಕವನ್ನು ಸರ್ಕಾರ ಮರೆತಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸಮಸ್ಯೆಗಳನ್ನು ಆಲಿಸಲು ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಕಾನ್ ಸಿಟಿಯಲ್ಲೊಬ್ಬ ಐನಾತಿ ಕಳ್ಳನಿಗಾಗಿ ಪೊಲೀಸರ ಶೋಧಕಾರ್ಯ