Daily Horoscope
✕

ಸಿದ್ದಾರ್ಥ್‌ ಮೃತಪಟ್ಟ ಹಿನ್ನಲೆ; ಪ್ರತಿಭಟನೆಗೆ ಮುಂದಾದ ದೋಸ್ತಿಗಳು

Webdunia
ಬುಧವಾರ, 31 ಜುಲೈ 2019 (12:17 IST)
ಬೆಂಗಳೂರು : ಬೆಂಗಳೂರು : ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್‌ ಅವರು ಮೃತಪಟ್ಟ ಹಿನ್ನಲೆ ಐಟಿ ಅಧಿಕಾರಿಗಳ ಕಿರಿಕುಳವೇ ಕಾರಣ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.



ಈ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ರಾಜ್ಯ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆಗೆ ನಿರ್ಧಾರ ಮಾಡಿವೆ ಎಂಬ ಮಾಹಿತಿ ಲಭ್ಯವಾಗಿದೆ. ಐಟಿ ಡಿಜಿ ಬಾಲಕೃಷ್ಣ ಅವರ ಕಿರುಕುಳದಿಂದ ಸಿದ್ಧಾರ್ಥ್ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣನ್ ವಿರುದ್ಧ ತನಿಖೆಗೆ ಮಾಡಬೇಕೆಂದು ಒತ್ತಾಯಿಸಿ ದೋಸ್ತಿಗಳು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಅಲ್ಲದೇ ಐಟಿ ಅಧಿಕಾರಿಗಳ ಕಿರಿಕುಳದಿಂದ ಸಿದ್ಧಾರ್ಥ್ ಮೃತಪಟ್ಟಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments