Webdunia - Bharat's app for daily news and videos

Install App

ಡೈರಿಯಲ್ಲಿರುವ ಸಹಿ ಯಡಿಯೂರಪ್ಪನವರದ್ದು ಅಲ್ಲ - ಆಪ್ತರಿಂದ ದಾಖಲೆ ಬಿಡುಗಡೆ

Webdunia
ಶನಿವಾರ, 23 ಮಾರ್ಚ್ 2019 (11:07 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತರು ದಾಖಲೆಯೊಂದನ್ನು ಬಿಡುಗಡೆ ಮಾಡುವ ಮೂಲಕ ಹೊಸ ತಿರುವು ನೀಡಿದ್ದಾರೆ.


ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಯುಡಿಯೂರಪ್ಪನವರದ್ದು ಹೌದೋ? ಅಲ್ಲವೋ? ಎಂಬ ಗೊಂದಲವಿತ್ತು. ಆದರೆ ಇದೀಗ ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿರುವ ಸಹಿಗೂ ಬಿಎಸ್‍ ವೈ  ಸಹಿಗೂ ವ್ಯತ್ಯಾಸ ಇದೆ ಎಂದು ಸಹಿಯ ಅಸಲಿ, ನಕಲಿ ಬಗ್ಗೆ ದಾಖಲೆಯನ್ನು ಯಡಿಯೂರಪ್ಪ ಆಪ್ತರು ಬಿಡುಗಡೆ ಮಾಡಿದ್ದಾರೆ.


2009ರಲ್ಲಿ ಸಚಿವರಾಗಿದ್ದ ಶರದ್ ಪವಾರ್‍ ಗೆ ಬಿಎಸ್‍ ವೈ ಪತ್ರ ಬರೆದಿದ್ದರು. ಈ ಪತ್ರವನ್ನು ಇಂದು ಬಿಎಸ್‍ ವೈ ಆಪ್ತರು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ರಿಲೀಸ್ ಮಾಡಿದ ಡೈರಿಯಲ್ಲಿರುವ ಸಹಿಗೂ ಈ ಸಹಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಯೂರಿಯಾ ಬಗ್ಗೆ ಜುಲೈ 2009ರಲ್ಲಿ ಬಿಎಸ್‍ ವೈ ಬರೆದಿದ್ದ ಪತ್ರವನ್ನೂ ಬಿಡುಗಡೆ ಮಾಡುವ ಮೂಲಕ ಸಹಿಯ ಪ್ರತಿ ಅಕ್ಷರ ವ್ಯತ್ಯಾಸ ತೋರಿಸಿ ಮಾರ್ಕ್ ಮಾಡಿ ದಾಖಲೆ ಬಿಡುಗಡೆಗೊಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments