ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪಾಪಿ ತಂದೆ

Webdunia
ಮಂಗಳವಾರ, 25 ಫೆಬ್ರವರಿ 2020 (13:18 IST)

ಪುಟ್ಟ ಮಗಳೊಂದಿಗೆ ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರೋ ಅಮಾನವೀಯ ಘಟನೆ ನಡೆದಿದೆ.
 

ಗೋಡಾನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದ ತಿರುಪತಿ ರೆಡ್ಡಿ (36) ಹಾಗೂ ಆತನ ಮಗಳು ಹಾರಿಕಾ (4) ಸಾವನ್ನಪ್ಪಿದವರು.

ಮಗಳನ್ನು ಕರೆದುಕೊಂಡು ಕಟ್ಟಡವೊಂದರಲ್ಲಿ ಹೋಗಿದ್ದ ತಿರುಪತಿ ರೆಡ್ಡಿ, ಕಟ್ಟಡದ ಮೇಲಿನಿಂದ ತನ್ನ ಮಗಳೊಂದಿಗೆ ಕೆಳಗೆ ಹಾರಿ ಪ್ರಾಣಬಿಟ್ಟಿದ್ದಾರೆ.

ಚೆನ್ನೈನ ಪೊನ್ನೈಮಾನ್ ಮೆಡು ಪ್ರದೇಶದಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಶರಣಾಗಿರೋ ತಿರುಪತಿ ರೆಡ್ಡಿ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ಎನ್ನಲಾಗ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ video

ಯಾವ ವೈದ್ಯರನ್ನು ನಂಬಬೇಕೋ ಗೊತ್ತಾಗದಂತಾಗಿದೆ : ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments