ಹೆತ್ತ ಹೆಣ್ಣುಮಕ್ಕಳನ್ನೇ ಕೊಂದ ಪಾಪಿ ತಂದೆ!

Webdunia
ಗುರುವಾರ, 2 ಜೂನ್ 2022 (10:59 IST)
ಕಲಬುರಗಿ :  ಆಟೋ ಚಾಲಕನೊಬ್ಬ ತನ್ನಿಬ್ಬರು ಹೆಣ್ಣುಮಕ್ಕಳನ್ನು ಕೊಂದು ಶವಗಳೊಂದಿಗೆ ಬಾಡಿಗೆ ಆಟೋ ಓಡಿಸಿದ ವಿಲಕ್ಷಣ ಪ್ರಸಂಗ ಕಲಬುರಗಿಯಲ್ಲಿ ನಡೆದಿದೆ.

ರಾಜೀವಗಾಂಧಿ ನಗರ ನಿವಾಸಿ, ಆಟೋ ಚಾಲಕ ಲಕ್ಷ್ಮೀಕಾಂತ್ ಕೊಲೆ ಆರೋಪಿ. ಈತ ಪತ್ನಿ ಮೇಲಿನ ಸಿಟ್ಟಿಗೆ ಮಕ್ಕಳಾದ ಸೋನಿ (11) ಮಯೂರಾ (10)ಳನ್ನು ಕೊಲೆಗೈದಿದ್ದಾನೆ.

ಈತ ಪ್ರೀತಿಸಿ ಮದುವೆಯಾಗಿದ್ದ ಲಕ್ಷ್ಮೇ ಎಂಬುವಳು ನಾಲ್ಕು ಮಕ್ಕಳನ್ನು ಬಿಟ್ಟು ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿ ಓಡಿಹೋಗಿದ್ದಳು ಎನ್ನಲಾಗಿದೆ. ನಂತರ ಕುಡಿತದ ಲಕ್ಷ್ಮೀಕಾಂತ ನಾಲ್ಕು ದಿನಗಳ ಹಿಂದಷ್ಟೇ ಇಬ್ಬರು ಮಕ್ಕಳನ್ನು ಅಜ್ಜಿಯ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಬಂದು ಕೊಲೆ ಮಾಡಿ ಶವಗಳನ್ನು ಆಟೋದ ಸೀಟ್ ಹಿಂಭಾಗದಲ್ಲಿ ಬಚ್ಚಿಟ್ಟು ಬಾಡಿಗೆಗೆ ಪ್ರಯಾಣಿಕರನ್ನು ಕರೆದುಕೊಂಡು ನಗರವೆಲ್ಲ ಸುತ್ತಿದ್ದಾನೆ.

ಆಟೋದಿಂದ ದುರ್ವಾಸನೆ ಬಂದು, ರಕ್ತದ ಕಲೆಗಳು ಕಂಡು ಜನರು ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

ಮುಂದಿನ ಸುದ್ದಿ
Show comments