Webdunia - Bharat's app for daily news and videos

Install App

ಮೊಮ್ಮಗಳನ್ನೇ ಮಾರಾಟ ಮಾಡಿದ ಪಾಪಿ!

Webdunia
ಶುಕ್ರವಾರ, 10 ಜೂನ್ 2022 (08:50 IST)
ದಾವಣಗೆರೆ : ಆಧುನಿಕತೆ ಬೆಳೆದಂತೆ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ.

ಮೊದಲೆಲ್ಲ ಮನೆಯಲ್ಲಿ ಮಗು ಹುಟ್ಟಿದೆ ಎಂದರೆ ಸಾಕು ಸಂಭ್ರಮದ ವಾತಾವರಣ ಇರುತ್ತಿತ್ತು. ಯಾಕಂದ್ರೆ ಆ ಮಗುವಿಗಾಗಿ ಇಡೀ ಕುಟುಂಬವೇ ಕಾತುರದಿಂದ ಕಾಯುತ್ತಿರುತ್ತದೆ.

ದಾವಣಗೆರೆಯಲ್ಲಿ ಒಬ್ಬ ಅಜ್ಜ ಹಣದ ಆಸೆಗೆ ತನ್ನ ಮೊಮ್ಮಗಳನ್ನೇ ಬೇರೆಯವರಿಗೆ ಮಾರಾಟ ಮಾಡಿದ್ದಾನೆ.

ದಾವಣಗೆರೆಯ ಶಾಮನೂರು ಬಳಿ ಇರುವ, ಕೇಶವಮೂರ್ತಿ ಬಡಾವಣೆಯ ನಿವಾಸಿ ಅಜ್ಜ ಬಸಣ್ಣ ಕೂಲಿನಾಲಿ ಮಾಡಿ ಜೀವನ ನಡೆಸುತ್ತಿದ್ದ. ಈತನಿಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳು. ಮಗಳು ಸ್ವಲ್ಪ ಬುದ್ದಿಮಾಂಧ್ಯೆಯಾಗಿದ್ದು, ಸಣ್ಣವರಿದ್ದಾಗಲೇ ತಾಯಿಯನ್ನು ಕಳೆದುಕೊಂಡಿದ್ದಾರೆ.

ಬಸಣ್ಣ ಮದ್ಯವೆಸನಿಯಾಗಿದ್ದು, ಮದ್ಯಪಾನ ಮಾಡಲು ಹಣಕ್ಕಾಗಿ ಪರದಾಡುತ್ತಿದ್ದ. ಹೇಗೋ ಸಾಲಸೋಲಮಾಡಿ ಮಗಳಾದ ಸುಜಾತಾಳ ಮದುವೆ ಮಾಡಿದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments