Webdunia - Bharat's app for daily news and videos

Install App

ಸದ್ಯಕ್ಕೆ ಕೊಡಗಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ - ಡಿಸಿ.

Webdunia
ಬುಧವಾರ, 12 ಜನವರಿ 2022 (21:44 IST)
ಕೊಡಗಿನಲ್ಲಿ ಸದ್ಯಕ್ಕೆ ಕೋವಿಡ್ ಪಾಸಿಟಿವಿಟಿ ದರ ಶೇಕಡಾ 5 ರ ಒಳಗೆ ಇದೆ.  ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯ ಪ್ರಮಾಣ ದಿನಕ್ಕೆ 3,200 ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿತ ಉಂಟಾಗುತ್ತಿದೆ.
 ಸದ್ಯಕ್ಕೆ ಶಾಲಾ-ಕಾಲೇಜ್ ಬಂದ್ ಮಾಡಲು ಉದ್ದೇಶ ಇಲ್ಲ.
ಶಬರಿಮಲೆಗೆ ತೆರಳಿ ಕೊಡಗಿಗೆ ವಾಪಸ್ ಆಗುವ ಅಯ್ಯಪ್ಪ ಭಕ್ತರು ಏಳು ದಿನ ಹೋಂ ಕೊರಂಟೈನ್ ನಲ್ಲಿ ಇರಬೇಕು .
ಭಕ್ತರಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಕೂಡಲೇ ಚಿಕಿತ್ಸೆಗೆ ಒಳಗಾಗಬೇಕು. ಅವರ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದವರು ಕೂಡ ಪರೀಕ್ಷೆಗೆ ಒಳಗಾಗಬೇಕು.
ಜಿಲ್ಲಾಧಿಕಾರಿ ಡಾ. ಸತೀಶ್ ಹೇಳಿಕೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments