Webdunia - Bharat's app for daily news and videos

Install App

ತಡ ರಾತ್ರಿ ಕಾರು ಬೇಕಾ ಬಿಟ್ಟಿ ಚಲಾಯಿಸಿ ಅವಾಂತರ ಸೃಷ್ಟಿಸಿದ್ದ ಉದ್ಯಮಿಯ ಮಗ

Webdunia
ಭಾನುವಾರ, 26 ಸೆಪ್ಟಂಬರ್ 2021 (17:37 IST)
ಬೆಂಗಳೂರು: ತಡ ರಾತ್ರಿ ನಗರದಲ್ಲಿ ಉದ್ಯಮಿ ಮಗನ ಪೋರ್ಷ್ ಕಾರನ್ನು ಬೇಕಾ ಬಿಟ್ಟಿ ಚಲಾಯಿಸಿ ಅಪಘಾತ ಎಸಗಿದ್ದ  ಪ್ರಕರಣದಲ್ಲಿ ತನಿಖೆ ವೇಳೆ  ಸ್ಫೋಟಕ ಸತ್ಯ ಬೆಳಕಿಗೆ ಬಂದಿದ್ದು ಡ್ರಿಂಕ್ & ಡ್ರೈವ್ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 
 
ವೈದ್ಯಕೀಯ ಪರೀಕ್ಷೆ ವೇಳೆ ಉದ್ಯಮಿ ಜುವೇರ್ ಮದ್ಯಪಾನ  ಮಾಡಿದ್ದು ದೃಢಪಟ್ಟಿರುವುದರಿಂದ. ಪ್ರಕರಣದ ಸಂಬಂಧ ಹಲಸೂರು ಟ್ರಾಫಿಕ್ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ ಎಂದಿದ್ದಾರೆ.
 
ಡಾಕ್ಯುಮೆಂಟ್ಸ್ ಪಕ್ಕಾ: 
 
ತನಿಖೆಯ  ವೇಳೆ ಉದ್ಯಮಿ ಮಗ ಜುವೇರ್ ಬಳಿ ಎಲ್ಲ‌ ದಾಖಲೆಗಳಿದ್ದವು. ಆರ್.ಸಿ,ಡಿ.ಎಲ್,ಇನ್ಸುರನ್ಸ್ ಸೇರಿದಂತೆ ಎಲ್ಲವೂ ಜಾಲ್ತಿಯಲ್ಲಿರುವುದು ದೃಢಪಟ್ಟಿದೆ ಆದರೆ, ಡ್ರಂಕ್ & ಡ್ರೈವ್ ಮಾಡಿ ಕಾರು‌ ಚಲಾಯಿಸಿದ್ದ‌ ಜುವೇರ್ ಅಪರಾಧ ಎಸಗಿದ್ದಾನೆ. ಈ ಸಂಬಂಧ ವೈದ್ಯಕೀಯ ಪರೀಕ್ಷಾ ವರದಿ ಇದೀಗ ಪಡೆದಿದ್ದೇವೆ ಮುಂದಿನ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಹಲಸೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments