ಹೆತ್ತವರನ್ನೇ ಕೊಲೆ ಮಾಡಿದ ಪಾಪಿ ಮಗ

Webdunia
ಮಂಗಳವಾರ, 2 ಜೂನ್ 2020 (21:43 IST)
ಪಾಪಿ ಮಗನೊಬ್ಬ ತನ್ನ ಹೆತ್ತವರನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ.

ಕಬ್ಬಿಣದ ರಾಡ್​​ನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ರಾಡ್ ​ನಿಂದ ಹೊಡೆದು ಹೆತ್ತವರನ್ನೇ ಮಗ ಹತ್ಯೆಗೈದಿದ್ದಾನೆ.  ರಮೇಶ್ ಮಡಿವಾಳರ (26) ಹೆತ್ತ ತಂದೆ -ತಾಯಿ ಇಬ್ಬರನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ಅಕ್ಕಮ್ಮ (46) ಹಾಗೂ ಗಿರಿಯಪ್ಪ (56) ನತದೃಷ್ಟ ತಂದೆ ತಾಯಿಯರಾಗಿದ್ದಾರೆ. ರಮೇಶ್​​ನ ಪತ್ನಿಯನ್ನು ಮನೆಗೆ ಕರೆತರುವ ವಿಚಾರಕ್ಕೆ  ಮನೆಯಲ್ಲಿ ಕುಟುಂಬ ಕಲಹ ನಡೆದಿದೆ. ಆರೋಪಿ ರಮೇಶ ಹಾಗೂ ತಂದೆ- ತಾಯಿ ನಡುವೆ ಗಲಾಟೆಯಾಗಿದೆ. ಜಗಳ ತಾರಕಕ್ಕೇರಿದ್ದು, ರಾಡ್​​ನಿಂದ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ.

ಕನಕಗಿರಿ  ಸಿಪಿಐ ಸುರೇಶ್ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments