ಅಪ್ಪನ ಕೊಲೆಯ ಸನ್ನಿವೇಶ ವಿವರಿಸಿದ ಮಗ!

Webdunia
ಶುಕ್ರವಾರ, 4 ಫೆಬ್ರವರಿ 2022 (15:26 IST)
ದೊಡ್ಡಬಳ್ಳಾಪುರ : ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಲೆ ಮಾಡಿಸಿ,
 
ಮೂರ್ಚೆ ರೋಗ ಬಂದು ಸಾವನ್ನಪ್ಪಿದ್ದಾನೆ ಎಂದು ನಂಬಿಸಿ ನಾಪತ್ತೆಯಾಗಿದ್ದ ಪತ್ನಿ ಶೈಲಜಾ, ಪ್ರಿಯಕರ ಹನುಮಂತ, ಅತ್ತೆ ಲಕ್ಷ್ಮೀ ದೇವಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಂದೆಯನ್ನು ಕೊಲೆ ಮಾಡಿದ ಕೃತ್ಯವನ್ನು ಕಣ್ಣಾರೆ ಕಂಡ ಹತ್ತು ವರ್ಷದ ಮಗನ ಪವನ್ ನೀಡಿದ ಮಾಹಿತಿ ಮೇರೆಗೆ ಕೊಲೆಗೈದು ಪಕ್ಕದ ಆಂಧ್ರಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆತನ ಪತ್ನಿ ಶೈಲಜಾ, ಆಕೆಯ ತಾಯಿ ಲಕ್ಷ್ಮೀದೇವಮ್ಮ, ಪ್ರಿಯಕರ ಹನುಮಂತ ಎಂಬಾತನನ್ನು ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಗೋವಿಂದ ತಂಡ ಬಂಧಿಸಿದ್ದಾರೆ.

ಕಳೆದ ಡಿಸೆಂಬರ್ 27ರಂದು ಶೈಲಜಾ ಪತಿ ಸಾವಿನ ಬಗ್ಗೆ ಬಾಮೈದ ಚಂದ್ರಶೇಖರ್ಗೆ ಕರೆ ಮಾಡಿ ತಿಳಿಸಿದ್ದರು. ಮನೆಯ ಪಕ್ಕದಲ್ಲೇ ಇದ್ದ ಚಂದ್ರಶೇಖರ್ ಬಂದಾಗ, ಮೂರ್ಛೆ ರೋಗ ಬಂದು ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments