ಕಾಂಗ್ರೆಸ್ ಮುಖಂಡರು ಬ್ಲಾಕ್ ಮೇಲ್ ಮಾಡ್ತಾ ಇದಾರೆ-ನಿಖಿಲ್ ಕುಮಾರಸ್ವಾಮಿ

geetha
ಶುಕ್ರವಾರ, 2 ಫೆಬ್ರವರಿ 2024 (14:20 IST)
ಬೆಂಗಳೂರು-ಇಂದು ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ ಐದು ಗ್ಯಾರಂಟಿ ಹಿನ್ನೆಲೆಯಲ್ಲಿ ಜನರು ಆಶೀರ್ವಾದ ಮಾಡಿದ್ರು.ಶಾಸಕರು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ದೃಷ್ಟಿ ಕೋನದಲ್ಲಿ ಕಾಂಗ್ರೆಸ್ ಮುಖಂಡರು ಬ್ಲಾಕ್ ಮೇಲ್ ಮಾಡ್ತಾ ಇದಾರೆ.ಲೋಕ ಸಭಾ ಚುನಾವಣೆಗೆ ವೋಟ್ ಮಾಡಿಲ್ಲ ಅಂದ್ರೆ ಗ್ಯಾರಂಟಿ ರದ್ದು ಮಾಡ್ತೀವಿ ಅಂತಾ ಬ್ಲಾಕ್ ಮೇಲ್ ಸಂಸ್ಕೃತಿ ಪ್ರಾರಂಭ ಮಾಡಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಖಂಡನೀಯ ಹಾಗಾಗಿ ಚುನಾವಣಾಧಿಕಾರಿ ಮನೋಜ್ ಕುಮಟ ಗೆ ದೂರು ಕೊಟ್ಟಿದಿವಿ.ಈ ವಿಚಾರ ಗಂಭೀರವಾಗಿ ಪರಿಗಣನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
 
ಇನ್ನೂ ಡಿಕೆ ಸುರೇಶ್ ಹೇಳಿಕೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು.ಭಾರತದ ಇನ್ನೊಂದು ರಾಷ್ಟ್ರವಾಗಿ ಹೊರ ಒಮ್ಮಬೇಕು ಎಂಬ ಇನ್ ಸೆನ್ಸಿಟಿವ್ ಹೇಳಿಕೆಗೆ ಸಂಸದರಾಗಿ ಆಯ್ಕೆಯಾದವರು ಜವಾಬ್ದಾರಿಯಲ್ಲಿ ಇರುವವರು ಇಂತಹ  ಬಾಲಿಶ ಹೇಳಿಕೆ ನಿಜಕ್ಕೂ ಖಂಡನೀಯ.ಭಾರತವನ್ನು ಎರೆಡು ದೇಶವನ್ನಾಗಿ ಮಾಡಬೇಕು ಎಂಬ ಹೇಳಿಕೆಗೆ ಉತ್ತರ ಕೊಡೋಕೆ  ಅರ್ಥ ಆಗ್ತಿಲ್ಲ.ಜನಪ್ರತಿನಿಧಿಗಳು ಈ ರೀತಿ ಹೇಳಿಕೆ ಕೊಡಬಾರದು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments