Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್‌ ಕಮಿಷನ್'ನಿಂದ , ಕಮಿಷನ್'ಗಾಗಿ, ಕಮಿಷನ್‌ಗಾಗಿರುವ ಸರ್ಕಾರ

Sampriya
ಸೋಮವಾರ, 6 ಜನವರಿ 2025 (19:58 IST)
ಬೆಂಗಳೂರು: ಜನಪರ ಕಾಳಜಿ, ಜನಹಿತ ಕಾಪಾಡುವ ಉದ್ದೇಶ ಯಾವುದೇ ಸರ್ಕಾರಕ್ಕೆ ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜ್ವಲಂತ ಉದಾಹರಣೆಯಾಗುತ್ತಿರುವುದು ನಮ್ಮ ರಾಜ್ಯದ ಜನರ ದುರಂತ ಎಂದು ಎಂಎಲ್‌ಸಿ ಸಿಟಿ ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಭಕ್ತರಹಳ್ಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಚುಚ್ಚುಮದ್ದು ಪಡೆದ ಬಳಿಕ ಎರಡೂವರೆ ತಿಂಗಳ ಮಗು ಸಾವನ್ನಪ್ಪಿತ್ತು. ಮಗು ಸಾವಿಗೆ ಚುಚ್ಚುಮದ್ದು ನೀಡಿದ್ದೇ ಕಾರಣ ಎಂದು ಪೊಷಕರು ಗಂಭೀರ ಆರೋಪ ಮಾಡಿದ್ದಾರೆ.

ಇ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಟಿ ರವಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ: ಜನಪರ ಕಾಳಜಿ, ಜನಹಿತ ಕಾಪಾಡುವ ಉದ್ದೇಶ ಯಾವುದೇ ಸರ್ಕಾರಕ್ಕೆ ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜ್ವಲಂತ ಉದಾಹರಣೆಯಾಗುತ್ತಿರುವುದು ನಮ್ಮ ರಾಜ್ಯದ ಜನರ ದುರಂತ.

ಕೇವಲ ಕಮಿಷನ್ ದುಡ್ಡಿನ ಆಸೆಗೆ, ಕಳಪೆ ಮಟ್ಟದ ಔಷಧಿಗಳನ್ನು ಪೂರೈಕೆ ಮಾಡಿ, ಪೂರೈಕೆಯಾದ ಔಷಧಿಗಳನ್ನು ಸರಿಯಾಗಿ ಪರೀಕ್ಷೆ ಮಾಡದೆ ಮಕ್ಕಳ ಹಾಗು ಬಾಣಂತಿಯರ ಸರಣಿ ಸಾವುಗಳನ್ನು ನೋಡುವುದು ಕಾಂಗ್ರೆಸ್ ಸರ್ಕಾರಕ್ಕೆ ಒಂದು ರೀತಿಯ ಪೈಶಾಚಿಕ ಸಂತೋಷದಂತೆ ಕಾಣುತ್ತದೆ...

ರಾಜ್ಯ ಕಾಂಗ್ರೇಸ್ ಸರ್ಕಾರ ಅದು , ಕಮಿಷನ್'ನಿಂದ , ಕಮಿಷನ್'ಗಾಗಿ, ಕಮಿಷನ್'ಗೋಸ್ಕರ ಇರುವ ಸರ್ಕಾರ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments