ಕೃತಕ ಫುಡ್‌ ಕಲರ್‌ ಬೆನ್ನಲ್ಲೇ ಕೆಲ ಔಷಧಗಳು, ಸೌಂದರ್ಯವರ್ಧಕಗಳ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

Sampriya
ಗುರುವಾರ, 26 ಜೂನ್ 2025 (16:56 IST)
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15ಬಗೆಯ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಆರೋಗ್ಯ ಇಲಾಖೆ ಅಭಿಪ್ರಯಾಪಟ್ಟಿದೆ. 

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು 15ಬಗೆಯ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಅಭಿಪ್ರಾಯಪಟ್ಟಿದೆ.


ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ನಾನು ಮನವಿ ಮಾಡುತ್ತೇನೆ.

ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ, ನಿಮ್ಮ ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸಿ.

ನಿಮ್ಮ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ಸೌಂದರ್ಯವರ್ಧಕಗಳನ್ನು ಬಳಸಬೇಡಿ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments