Webdunia - Bharat's app for daily news and videos

Install App

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

Webdunia
ಭಾನುವಾರ, 18 ಆಗಸ್ಟ್ 2019 (10:50 IST)
ಬೆಂಗಳೂರು : ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.




ಈ ಬಗ್ಗೆ ಸುದ್ಧಿಗಾರರೊಂದಿಗೆ  ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು, ಟೆಲಿಫೋನ್‌ ಕದ್ದಾಲಿಕೆ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.


ಈ ಹಿಂದೆ ಇದ್ದ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರು, ಅತೃಪ್ತ ಶಾಸಕರು ಸೇರಿದಂತೆ ಹಲವು ಬಿಜೆಪಿ ಮುಖಂಡರ ಫೋನ್ ಕದ್ದಾಲಿಕೆ ಮಾಡಿದ್ದಾರೆ  ಎಂಬ ಅರೋಪ ಕೇಳಿ ಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

Murshidabad ನಲ್ಲಿ ಹಿಂದೂಗಳ ಮೇಲೆ ದಾಳಿಯಾಗುತ್ತಿದ್ದರೆ ಮೂಕರಂತೆ ನಿಂತಿದ್ದ ಪೊಲೀಸರು

ಮುಂದಿನ ಸುದ್ದಿ
Show comments