ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ- ಮಧು ಬಂಗಾರಪ್ಪ

Webdunia
ಶುಕ್ರವಾರ, 12 ಮಾರ್ಚ್ 2021 (12:04 IST)
ಬೆಂಗಳೂರು : ಜೆಡಿಎಸ್ ನ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಡಿಕೆಶಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಹಕರಿಸುವೆ. ರಾಜ್ಯಕ್ಕೆ ಕಾಂಗ್ರೆಸ್  ಪಕ್ಷದ ಅವಶ್ಯಕತೆ ಇದೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದೆ.

ಹೆಚ್.ಡಿ.ಕುಮಾರಸ್ವಾಮಿಯನ್ನ ಅಣ‍್ಣನ ಸ್ಥಾನದಲ್ಲಿ ನೋಡಿದ್ದೇನೆ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.16ರಂದು ಮಂಗಳೂರು ನಗರದಲ್ಲಿ ಪೂರೈಕೆಯಾಗಲ್ಲ ನೀರು

ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಗುಡ್‌ನ್ಯೂಸ್‌

ಮೋದಿ ತಾಯಿಯ ಡೀಪ್‌ಫೇಕ್ ವಿಡಿಯೋ: ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌

ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

ದೆಹಲಿಯಲ್ಲಿ ಮನಗೆಲ್ಲುತ್ತಿದೆ ಕರಾವಳಿಯ ಸಿಗ್ನೇಚರ್ ಖಾದ್ಯಗಳು

ಮುಂದಿನ ಸುದ್ದಿ
Show comments