Webdunia - Bharat's app for daily news and videos

Install App

ಆಂಧ್ರ, ತೆಲಂಗಾಣದಿಂದ ರಾಜ್ಯದ ಈ ಜಿಲ್ಲೆಗೆ ಪ್ರವೇಶವಿಲ್ಲ

Webdunia
ಮಂಗಳವಾರ, 7 ಜುಲೈ 2020 (15:24 IST)
ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಈ ಜಿಲ್ಲೆಗೆ ಬರುವವರಿಗೆ ಪಾಸ್ ಕಡ್ಡಾಯ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲದೇ ಹೆಚ್ಚಿನ ಪ್ರಕರಣಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ವಿಮ್ಸ ಆಸ್ಪತ್ರೆಗೆ ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.

ಇ-ಪಾಸ್ ಸೇವಾ ಸಿಂಧುವಿನಲ್ಲಿ ನೋಂದಣಿ ಮತ್ತು ಜಿಲ್ಲಾಡಳಿತ ನೀಡುವ ಪಾಸ್ ಗಳಿಲ್ಲದೇ  ಬಳ್ಳಾರಿ ಜಿಲ್ಲೆಗೆ ಪ್ರವೇಶ ನೀಡುವುದಿಲ್ಲ.  ಈ ಆದೇಶ ಸರಕು ಸಾಗಾಣೆ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ಆಂಧ್ರಪ್ರದೇಶದಿಂದ ಬರುವ ಬಸ್ ಗಳಲ್ಲಿ ಸೇವಾ ಸಿಂಧು ನೋಂದಣಿ ಮಾಡಿರುವವರನ್ನು ಮಾತ್ರ ಕರೆತರಲು ಸೂಚಿಸಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಮುಂದಿನ ಸುದ್ದಿ
Show comments