Webdunia - Bharat's app for daily news and videos

Install App

ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ, ಕರಿಮೆಣಸು ಸದ್ದು

Webdunia
ಮಂಗಳವಾರ, 28 ಜುಲೈ 2020 (19:18 IST)
ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ, ಕರಿಮೆಣಸು ಸದ್ದು ಮಾಡಲಿದೆ.

ರಾಜ್ಯದ ಕಾಫಿ, ಕರಿಮೆಣಸು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ  ವಿವಿಧ ಬೆಳೆಗಾರ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಸಂಸದ ಪ್ರತಾಪ್ ಸಿಂಹ ರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಈ ಮೊದಲೇ ಸಂಕಷ್ಟದಲ್ಲಿದ್ದ ಕಾಫಿ, ಕರಿಮೆಣಸು ಕೖಷಿ ಉದ್ಯಮ ಇದೀಗ ಕೋರೋನಾ ಹಿನ್ನಲೆಯ  ಲಾಕ್ ಡೌನ್ ನಿಂದಾಗಿ ಮತ್ತಷ್ಟು ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ ತೀವ್ರ ಸಂಕಷ್ಟದಲ್ಲಿರುವ  ಕಾಫಿ, ಕರಿಮೆಣಸು ಬೆಳೆಗಾರರ ಸಮಸ್ಯೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಬೆಳೆಗಾರ ಒಕ್ಕೂಟಗಳ ಪ್ರಮುಖರು, ಸಂಸದ ಪ್ರತಾಪ್ ಸಿಂಹ ರಿಗೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಸದರು, ಆಗಸ್ಟ್ ನಲ್ಲಿ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

Dharmasthala case: ಮಾಸ್ಕ್ ಮ್ಯಾನ್ ಅರೆಸ್ಟ್

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

ಮುಂದಿನ ಸುದ್ದಿ
Show comments