ಭಾರತದ ಪ್ರಗತಿಗೆ ರಾಜ್ಯದ ಕೊಡುಗೆ ಅನನ್ಯ

geetha
ಶುಕ್ರವಾರ, 26 ಜನವರಿ 2024 (16:43 IST)
ಬೆಂಗಳೂರು : ಗಣರಾಜ್ಯೋತ್ಸವದ 75 ನೇ ವರ್ಷದ  ಈ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಸರ್ಕಾರಿ ಯೋಜನೆಗಳನ್ನು ಹಾಗೂ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ಸವಲತ್ತುಗಳನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಹ ತಲುಪಿಸಲು ಸರ್ಕಾರವು ಶ್ರಮಿಸುತ್ತಿರುವುದಾಗಿ ಥಾವರ್‌ ಚಂದ್‌ ಗೆಹ್ಲೋಟ್‌ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರವು ಎಲ್ಲ ವರ್ಗಗಳ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹೇಳಿದರು. ಶುಕ್ರವಾರ ನಗರದ ಮಾಣಿಕ್‌ ಶಾ ಪೆರೇಡ್‌ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು ಧ್ವಜಾರೋಹಣವನ್ನು ನೆರೆವೇರಿಸಿದ ಬಳಿಕ ರಾಜ್ಯ ಜನತೆಯನ್ನುದ್ದೇಶಿಸಿ ಮಾತನಾಡಿದರು. 
 
ರಾಜ್ಯದ ವಿವಿಧ ದಲಿತ ವರ್ಗ, ಅಲ್ಪಸಂಖ್ಯಾತ ವರ್ಗ ಹಾಗೂ ನಿಮ್ನ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಕುರಿತು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಣೆ ನೀಡಿದರು. ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ತನ್ನದೇ ಕೊಡುಗೆ ನೀಡುತ್ತಿರುವ ಕರ್ನಾಟಕ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುತ್ತಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments