Webdunia - Bharat's app for daily news and videos

Install App

ರಾಜ್ಯದ ಮೊದಲ ಹೈಟೆಕ್ ಕಾರ್ ಪಾರ್ಕ್ ಉದ್ಘಾಟನೆಗೆ ಸಿದ್ಧ

Webdunia
ಮಂಗಳವಾರ, 26 ಫೆಬ್ರವರಿ 2019 (17:58 IST)
ರಾಜಧಾನಿಯಲ್ಲಿ ರಾಜ್ಯದ ಮೊದಲ ಹೈಟೆಕ್ ಕಾರ್ ಪಾರ್ಕ್​ ಫೆ. 27ರಂದು ಉದ್ಘಾಟನೆಗೊಳ್ಳಲಿದೆ.

ಬೊಮ್ಮನಹಳ್ಳಿಯಲ್ಲಿ ಉದ್ಘಾಟನೆಯಾಗಲಿರುವ ರಾಜ್ಯದ ಮೊದಲಕಾರ್ ಪಾರ್ಕ್ಹೈಟೆಕ್ ಆಗಿದೆ. ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಸ ಹಾಗೂ ಕಸದ ಕೊಂಪೆಯನ್ನು ಸ್ವರ್ಗಗೊಳಿಸಲು ಯತ್ನಿಸಲಾಗಿದೆ ಎಂದು ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು ಹೇಳಿದ್ದಾರೆ.

ಹಲವಾರು ವರ್ಷಗಳಿಂದ ಸಮರ್ಪಕವಾಗಿ ಬಳಕೆಯಾಗದೇ ಇದ್ದ ಜಾಗವನ್ನು ರಾಜ್ಯದಲ್ಲೆ ಹೆಸರುವಾಸಿಯಾಗುವಂತೆ ಮಾಡಬೇಕು ಎನ್ನುವ ಗುರಿಯಿತ್ತು. ಶಾಸಕ ಸತೀಶ್ ರೆಡ್ಡಿ, ಸಂಸದರಾಗಿದ್ದ ದಿವಂಗತ ಅನಂತ ಕುಮಾರ್ ಸಹಕಾರ acನೀಡಿದ್ದಾರೆ ಎಂದರು. ವಾರ್ಡ್ ಜನರು ಮೂಲಭೂತ ಸೌಕರ್ಯಗಳ ಜೊತೆಯಲ್ಲಿಯೇ ಆರೋಗ್ಯಕರವಾದ ಜೀವನ ಶೈಲಿಯನ್ನು ಬೆಳೆಸಿಕೊಳ್ಳುವಂತೆ ಮಾಡುವುದು ನಮ್ಮ ಗುರಿಯಾಗಿತ್ತು ಎಂದ ಅವರು, ಯುವ ಜನರಲ್ಲಿ ಮೊಬೈಲ್ ಗೀಳನ್ನು ಬಿಡಿಸಿ ದೈಹಿಕ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಬೇಕು.

ಹಿನ್ನಲೆಯಲ್ಲಿ ಮಕ್ಕಳಾಟಕ್ಕೆ ಅಗತ್ಯವಾದ ಸಲಕರಣೆಗಳು. ಒಪನ್ ಜಿಮ್ ಹಾಗೂ ಕಲಾವಿದರ ಪ್ರೋತ್ಸಾಹಕ್ಕೆ ಬಯಲು ರಂಗಮಂದಿರ  ನಿರ್ಮಿಸಿದ್ದೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments