Webdunia - Bharat's app for daily news and videos

Install App

ಒಂದು ತಿಂಗಳು ಕಂಪ್ಲೀಟ್ ಮಾಡ್ತಿದೆ ರಾಜ್ಯದ ಶಕ್ತಿ ಪ್ರದರ್ಶನ

Webdunia
ಸೋಮವಾರ, 10 ಜುಲೈ 2023 (14:18 IST)
ಶಕ್ತಿ ಯೋಜನೆ ಜಾರಿಯಾಗಿ ನಾಳೆಗೆ ಒಂದು ತಿಂಗಳು ತುಂಬಲಿದೆ.16.10 ಕೋಟಿಯತ್ತ  ಸ್ತ್ರೀಯರ ಉಚಿತ ಪ್ರಯಾಣ ಸಾಗಿದೆ.368ಕೋಟಿ ಮೌಲ್ಯ ಮಹಿಳಾ "ಶಕ್ತಿ" ಪ್ರದರ್ಶನ ದಾಟ್ಟಿದೆ.ಇಲ್ಲಿವರೆಗೂ ಎಲ್ಲಾ ನಿಗಮಗಳ‌ ಬಸ್ ಗಳಲ್ಲಿ 16 ಕೋಟಿಗಿಂತಲೂ ಅಧಿಕ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
 
ದಿನೇ ದಿನೇ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಗಿದೆ.ಕಳೆದ 29 ದಿನಗಳಲ್ಲಿ 16,10,18,028 ಮಹಿಳಾ ಪ್ರಯಾಣಿಕರು ಟ್ರಾವೆಲ್ ಮಾಡಿದ್ದಾರೆ.
 
ಶಕ್ತಿ ಯೋಜನೆ ಅಡಿಯಲ್ಲಿ ಜುಲೈ 10ರಂದು ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ
 
ಕೆಎಸ್ ಆರ್ ಟಿಸಿ - 16,35,774
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 5,51,19,727
 
ಬಿಎಂಟಿಸಿ- 15,76,465
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,08,68,251
 
ವಾಯುವ್ಯ-12,72,725
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 3,71,63,061
 
ಕಲ್ಯಾಣ ಕರ್ನಾಟಕ - 7,84,963
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,99,40,408
 
ಒಟ್ಟು ಪ್ರಯಾಣ ‌ಮಾಡಿದ‌ ಮಹಿಳೆಯರ ಸಂಖ್ಯೆ- 52,69,927
 
ನಿನ್ನೆಯ ಒಟ್ಟು ಮಹಿಳೆಯರ ಪ್ರಯಾಣದ ಮೌಲ್ಯ- 14,30,91,447
 
ಜೂನ್ 11ರಿಂದ ಜುಲೈ 10ರವರೆಗೂ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 16,10,18,028,ಒಟ್ಟು  ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 382,53,15,927ಯಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments