ಸುಳ್ಳುರಾಮಯ್ಯ ಎಂದು ಕುಟುಕಿದ HDK

Webdunia
ಸೋಮವಾರ, 18 ಏಪ್ರಿಲ್ 2022 (18:15 IST)
ಜೆಡಿಎಸ್‌ ಬಿಜೆಪಿಯ ಬಿಟೀಂ ಎಂದಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೆಣಕಿದ್ದಾರೆ. ಅಪರೇಷನ್ ಕಮಲದ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ. ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌ಮೆಂಟ್‌ ವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? ಎಂದು ತಿವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments