Daily Horoscope
✕

ಕದ್ದ ಕಾರೇ ಹೈಟೆಕ್ ಕಳ್ಳನಿಗೆ ಮುಳುವಾಯಿತು!

Webdunia
ಗುರುವಾರ, 18 ಜುಲೈ 2019 (19:40 IST)
ಕಾರು ಕದ್ದು ಆರಾಮಾಗಿ ಇದ್ದ ಹೈಟಕ್ ಕಳ್ಳನೊಬ್ಬ ವರುಷಗಳ ಬಳಿಕ ಕೊನೆಗೂ ಕಂಬಿ ಎಣಿಸುವಂತಾಗಿದೆ.

ಮನೆ ಮಂದಿ ಬೇರೆಡೆ ಹೋಗಿದ್ದಾಗ ಕಿಟಕಿ ಮುರಿದು ಒಳನುಗ್ಗಿ ಚಿನ್ನಾಭರಣ ಹಾಗೂ ಮನೆ ಮುಂದಿದ್ದ ಕಾರನ್ನು ಕಳ್ಳನೊಬ್ಬ ಕಳ್ಳತನ ಮಾಡಿದ್ದನು.

ಆ ಬಳಿಕ ಅಲ್ಲಿ ಇಲ್ಲಿ ಅಂತ ಸುತ್ತಾಡುತ್ತಾ, ಕಳ್ಳತನ ಮಾಡುತ್ತಲೇ ಮೂರು ವರ್ಷ ಪೊಲೀಸರ ಕೈಗೆ ಸಿಗದಂತೆ ಓಡಾಡಿಕೊಂಡಿದ್ದನು.

ಆದರೆ ಕದ್ದ ಕಾರನ್ನು ಮಾರಾಟ ಮಾಡೋದಕ್ಕೆ ಮುಂದಾದಾಗ ಹೆಬ್ಬಾಳ ಪೊಲೀಸರು ಕಳ್ಳನನ್ನು ಬಂಧನ ಮಾಡಿದ್ದಾರೆ.

ತಮಿಳುನಾಡು ಹೊಸೂರಿನ ಆದಿಲ್ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಾರು ಹಾಗೂ 30 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments