Select Your Language

Notifications

webdunia
webdunia
webdunia
webdunia

ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ- ಸಿದ್ದರಾಮಯ್ಯ

ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ- ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 13 ನವೆಂಬರ್ 2019 (12:17 IST)
ಬೆಂಗಳೂರು : ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.



ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಶಾಸಕರ ರಾಜೀನಾಮೆ ಸ್ವಯಂ ಪ್ರೇರಣೆಯಿಂದ ಕೂಡಿಲ್ಲ. ವಾಸ್ತವಿಕತೆಯಿಂದ ಕೂಡಿಲ್ಲವೆಂದು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು ಎಂದು ತಿಳಿಸಿದ್ದಾರೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂ ತೀರ್ಪಿನಿಂದ ಸಂತಸಗೊಂಡ ಸಿಎಂ ಯಡಿಯೂರಪ್ಪ